Prerana Yuva Vedike Naikambli Citturu

ಪ್ರೇರಣಾ ಯುವ ವೇದಿಕೆ: ಪ್ರೇರಣಾ ಪ್ರಣಮ್ಯ 2017 ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಚಿತ್ತೂರು ಇದರ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಪ್ರೇರಣಾ ಪ್ರಣಮ್ಯ ೨೦೧೭ ನೈಕಂಬ್ಳಿಯ ಹಳೆಯಮ್ಮ ದೈವಸ್ಥಾನ ವಠಾರದಲ್ಲಿ ಸಂಭ್ರಮದಿಂದ ಜರುಗಿತು. [...]

ಕುಂದಾಪ್ರ ಡಾಟ್ ಕಾಂ ವರದಿ ಫಲಶೃತಿ: ಕೊನೆಗೂ ನೈಕಂಬ್ಳಿ ಕಿರು ಹೊಳೆಗೆ ಸೇತುವೆಯಾಯ್ತು

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ‘ನೈಕಂಬ್ಳಿಯ ಜನ ಮಳೆಗಾಲದಲ್ಲಿ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ. ಅಲ್ಲಿನ ಶಾಲೆಗೆ ತೆರಳುವ ಮಕ್ಕಳೂ ಕೂಡ ಕಿರು ನದಿಗೆ ಅಡ್ಡಲಾಗಿ ಹಾಕಲಾದ ಕಾಲುಸಂಕವನ್ನೇ ದಾಟಿ [...]

ಪ್ರೇರಣಾ ತೃತೀಯ ವಾರ್ಷಿಕ ಸಡಗರ ಸಂಪನ್ನ

ಕುಂದಾಪುರ: ದೇಶದ ಭವಿಷ್ಯ ಯುವಶಕ್ತಿಯನ್ನು ಅವಲಂಬಿಸಿದೆ. ಇಂದಿನ ಯುವಶಕ್ತಿ ಆ ನಿಟ್ಟಿನಲ್ಲಿ ಒಂದಾಗಬೇಕಿದೆ. ಇಂಥಹ ಅಗತ್ಯತೆಯಲ್ಲಿ ಯುವಕರೆಲ್ಲರನ್ನು ಒಂದುಗೂಡಿಸಿದ ಪ್ರೇರಣಾ ಯುವ ವೇದಿಕೆ ಸಮಾಜಮುಖಿ ಕಾರ್ಯಕ್ರಮ ಮಾಡುತ್ತಿದೆ ಎಂದು ಭಾರತ ಸರ್ಕಾರ [...]

ನ.14-15: ಪ್ರೇರಣಾ ಯುವ ವೇದಿಕೆಯಿಂದ ರೈತರಿಗಾಗಿ ‘ಪ್ರೇರಣಾ ನೇಗಿಲ ಯೋಗಿ-2015’

ಕುಂದಾಪುರ: ತಾಲೂಕಿನ ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಚಿತ್ತೂರು, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಕುಂದಾಪುರದ ಸಹಯೋಗದೊಂದಿಗೆ ನ.14,15ರಂದು ರೈತರಿಗಾಗಿ ‘ಪ್ರೇರಣಾ ನೇಗಿಲ ಯೋಗಿ-2015’ ಎಂಬ ಕಾರ್ಯಕ್ರಮವನ್ನು ಚಿತ್ತೂರಿನ [...]

ನೈಕಂಬ್ಳಿಯ ಕಾಲುಸಂಕ – ಶಾಲೆ ಎರಡೂ ಸುರಕ್ಷಿತವಲ್ಲ! ಜನಪ್ರತಿನಿಧಿಗಳಿಗೆ ಸಮಸ್ಯೆಯೇ ಕಾಣೋಲ್ಲ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಮಳೆಗಾಲವೆಂದರೆ ಅಲ್ಲಿನ ಜನರಿಗೆ ನರಕಯಾತನೆ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಪರಿಸ್ಥಿತಿ. ಆ ಊರಿನ ಮಕ್ಕಳೆಲ್ಲಾ ದಿನವೂ [...]