problem

ನೂಜಾಡಿ – ಕುಂದಾಪುರ: ಒಂದೇ ಪರವಾನಿಗೆಯಲ್ಲಿ ಓಡುತ್ತಿದೆ ಆರು ಖಾಸಗಿ ಬಸ್ಸು!

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ನೂಜಾಡಿ – ಕುಂದಾಪುರ ಬಸ್ ಸಂಚಾರಕ್ಕೆ ಇರುವುದು ಒಂದೇ ಪರ್ಮಿಟ್, ಆದರೆ ಪರವಾನಿಗೆ ಇಲ್ಲದೆಯೇ ಈ ಮಾರ್ಗದಲ್ಲಿ ಓಡುತ್ತಿದೆ ಐದು ಖಾಸಗಿ ಬಸ್ಸು. ಆರ್.ಟಿ.ಓ [...]

ಕತ್ತಲಾಗುತ್ತಿರುತ್ತೆ ಕುಂದಾಪುರ, ವಿದ್ಯುತ್ತಿಗೆ ಬೇಕಿದೆ ಬೇರೊಂದು ಆಕರ

ಕುಂದಾಪುರ: ಜಿಲ್ಲಾದ್ಯಂತ ಏಕಾಏಕಿ ತಲೆದೂರಿದ ವಿದ್ಯುತ್ ಸಮಸ್ಯೆಯಿಂದಾಗಿ ಕುಂದಾಪುರ ತಾಲೂಕಿನ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಯಿತು. ಹಿರಿಯಡಕದ ಉಪಕೇಂದ್ರದಲ್ಲಿನ ವಿದ್ಯುತ್ ದುರಸ್ಥಿಯ ಕಾರಣ ನೀಡಿ ನಿಲ್ಲಸಲಾಗಿದ್ದ ವಿದ್ಯುತ್ ಸಂಪರ್ಕದಿಂದಾಗಿ ಎರಡು ದಿನವಿಡಿ ಜನರು [...]

ನೈಕಂಬ್ಳಿಯ ಕಾಲುಸಂಕ – ಶಾಲೆ ಎರಡೂ ಸುರಕ್ಷಿತವಲ್ಲ! ಜನಪ್ರತಿನಿಧಿಗಳಿಗೆ ಸಮಸ್ಯೆಯೇ ಕಾಣೋಲ್ಲ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಮಳೆಗಾಲವೆಂದರೆ ಅಲ್ಲಿನ ಜನರಿಗೆ ನರಕಯಾತನೆ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಪರಿಸ್ಥಿತಿ. ಆ ಊರಿನ ಮಕ್ಕಳೆಲ್ಲಾ ದಿನವೂ [...]

ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಜೀವ ಬೆದರಿಕೆ – ಜಾತಿನಿಂದನೆ ಪ್ರಕರಣ ದಾಖಲು

ಸುದ್ದಿಗೋಷ್ಟಿಯಲ್ಲಿ ಅಳಲು ತೋಡಿಕೊಂಡ ಸಂತ್ರಸ್ಥ ಮಹಿಳೆ ಕುಂದಾಪುರ: ತನ್ನ ಅತ್ತೆ ಮಾವನಿಗೇ 18 ಲಕ್ಷ ರೂ. ಕೈಗಡ(ಕೈಸಾಲ)ನೀಡಿದ ರೇಷ್ಮಾ ರಾಜ್ ಎಂಬ ಮಹಿಳೆ ಕೊಟ್ಟ ಹಣವನ್ನು ವಾಪಾಸು ಕೇಳಿದ್ದಕ್ಕೆ ಆಕೆಯ ವಿರುದ್ಧವೇ [...]

ಜಲ್ಲಿ, ಮರಳು ಇದೆ ರೆಡಿ. ಆದರೂ ರಸ್ತೆ ಮಾಡದೇ ರಾಡಿ

ಗ೦ಗೊಳ್ಳಿ: ತಾಲೂಕಿನ ಗ೦ಗೊಳ್ಳಿಯ ಪ್ರಮುಖ ಮೀನುಗಾರಿಕಾ ರಸ್ತೆಯಾದ ಮ್ಯಾ೦ಗನೀಸ್ ರಸ್ತೆ ಸಂಪೂರ್ಣ ಜರ್ಜರಿತವಾಗಿದ್ದು ಮಳೆಗಾಲವಾಗಿರುವುದರಿ೦ದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟು ಹೋಗಿದೆ. ಇಡೀ ರಸ್ತೆ ಸ೦ಪೂರ್ಣ ಹೊ೦ಡ ಗು೦ಡಿಗಳಿ೦ದ ಕೂಡಿದ್ದು, ಕೆಸರು ನೀರು [...]

ರಾತ್ರಿ ವಿದ್ಯುತ್ ಕಡಿತ: ಕ್ರಮಕ್ಕೆ ಗಂಗೊಳ್ಳಿ ಗ್ರಾಮಸ್ಥರ ಆಗ್ರಹ

ಗಂಗೊಳ್ಳಿ: ಗಂಗೊಳ್ಳಿ ಸುತ್ತಮುತ್ತಲಿನ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ರಾತ್ರಿ ವೇಳೆ ವಿದ್ಯುತ್ ಕಡಿತವಾಗುತ್ತಿರುವ ಬಗ್ಗೆ ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿಯ ನಿಯೋಗ ಶನಿವಾರ ಮೆಸ್ಕಾಂ ಗಂಗೊಳ್ಳಿ ಶಾಖೆಗೆ ಭೇಟಿ ನೀಡಿ [...]