Protest

ಹಿಂಜಾವೇ ಪ್ರತಿಭಟನೆಗೆ ತಡೆ. ಪೊಲೀಸ್ ಪೋರ್ಸ್‌ನಿಂದ ಹಿಂದೂ ಕಾರ್ಯಕರ್ತರ ಕಟ್ಟಿಹಾಕಲು ಸಾಧ್ಯವಿಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶಾಸ್ತ್ರಿ ವೃತ್ತದಲ್ಲಿ ಕುಂದಾಪುರ ಪೊಲೀಸ್ ಠಾಣಾಧಿಕಾರಿ ನಾಸೀರ್ ಹುಸೇನ್ ಅವರ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಸೇರಿದಂತೆ ಪರಿವಾರ ಸಂಘಟನೆಗಳು ಆಯೋಜಿಸಿದ್ದ ಪ್ರತಿಭಟನೆಗೆ [...]

ಕಾವ್ಯ ಸಾವಿನ ಸತ್ಯ ಬಯಲುಮಾಡಿ. ಕುಂದಾಪುರದಲ್ಲಿ ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ, ಕ್ರೀಡಾಪಟು ಕಾವ್ಯಾ ಪೂಜಾರಿ ಸಾವಿನ ಕುರಿತು ಸಮಗ್ರ ತನಿಕೆ ನಡೆಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕುಂದಾಪುರದ [...]

ಕುಂದಾಪುರ: ನಿವೇಶನ ರಹಿತರಿಗೆ ಹಕ್ಕು ಪತ್ರಕ್ಕಾಗಿ ಆಗ್ರಹಿಸಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ನೇತೃತ್ವದಲ್ಲಿ ಮನೆ ನಿವೇಶನ ರಹಿತರಿಗೆ ಭೂಮಿ ಹಕ್ಕು ಪತ್ರ ಮಂಜೂರು ಮಾಡಲು ಆಗ್ರಹಿಸಿ [...]

ಬಂದ್ ಬಿಸಿ: ತಾಯಿಯನ್ನು ಕಳೆದುಕೊಂಡ ಕಾರ್ಮಿಕರ ಸಂಕಷ್ಟಕ್ಕೆ ಪತ್ರಕರ್ತರ ಸ್ಪಂದನ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಆ ಕಾರ್ಮಿಕರಿಗೆ ತಾಯಿಯನ್ನು ಅಗಲಿದ ದುಃಖ. ಕೊನೆ ಪಕ್ಷ ಆಕೆಯ ಮುಖವನ್ನಾದರೂ ನೋಡಲು ಸಿಗುತ್ತದೋ ಇಲ್ಲವೋ ಎಂಬ ಆತಂಕ. ಕೈಯಲ್ಲಿದ್ದ ಹಣವೆಲ್ಲ ಖರ್ಚಾಗಿ ಊರಿಗೆ [...]

ಭಾರತ್ ಬಂದ್: ಕುಂದಾಪುರ ಸ್ತಬ್ಧ, ಬೈಂದೂರಿನಲ್ಲಿ ಮಿಶ್ರ ಪ್ರತಿಕ್ರಿಯೆ. ಪ್ರಯಾಣಿಕರ ಪರದಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ದೇಶಾದ್ಯಂತ ಅಖಿಲ ಭಾರತ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಕುಂದಾಪುರ ತಾಲೂಕಿನಲ್ಲಿಯೂ ಬಂದ್ ಬಹುಪಾಲು ಯಶಸ್ವಿಯಾಗಿದೆ. ಕುಂದಾಪುರ ವಿಧಾನಸಭಾ [...]

ಕುಂದಾಪುರ, ಬೈಂದೂರು, ಬಸ್ರೂರಿನಲ್ಲಿ ಎಬಿವಿಪಿ ಪ್ರತಿಭಟನೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್ ನಿಷೇಧಕ್ಕೆ ಆಗ್ರಹ

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ನಿಷೇಧಕ್ಕೆ ಆಗ್ರಹ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನ ದಿ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ [...]

ಸಿದ್ಧಾಪುರ: ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಮೂರು ದಿನಗಳಿಂದ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಸಿದ್ದಾಪುರ: ಸಿದ್ದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣ ಭಾಗದ ವಿದಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಎಲ್ಲಾ ಮಕ್ಕಳಿಗೂ ಸರ್ಕಾರಿ ಸೌಲಭ್ಯದೊಂದಿಗೆ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ. ಮಕ್ಕಳ [...]

ಪಿಯು ಪ್ರಶ್ನೆಪತ್ರಿಕೆ ಲೀಕೌಟ್: ಕುಂದಾಪುರದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದ್ವಿತೀಯ ಪಿಯುಸಿಯ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಮತ್ತೆ ಲೀಕೌಟ್ ಆಗಿರುವುದನ್ನು ಖಂಡಿಸಿ ಕುಂದಾಪುರ ವಿವಿಧ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಳು ಮಿನಿವಿಧಾನಸೌಧದ ಮುಂದೆ ಪ್ರತಿಭಟನೆ [...]

ಟಿಪ್ಪು ಜಯಂತಿಗೆ ಮುಂದುವರಿದ ವಿರೋಧ: ಕುಂದಾಪುರ, ಬೈಂದೂರಿನಲ್ಲಿ ಪ್ರತಿಭಟನೆ, ರಸ್ತೆ ತಡೆ

ಕುಂದಾಪುರ: ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ ಹಾಗೂ ಮಡಿಕೇರಿಲ್ಲಿ ನಡೆದ ಗಲಭೆ ಪ್ರಕರಣವನ್ನು ನ್ಯಾಯಾಂಗ ತನಿಕೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಇಂದು ಕುಂದಾಪುರದ ಶಾಸ್ತ್ರೀ ವೃತ್ತದ ಬಳಿ ರಾಷ್ಟ್ರೀಯ [...]

ಪ್ರಶಸ್ತಿ ಹಿಂದಿರುಗಿಸುತ್ತಿರುವ ಸಾಹಿತಿಗಳೇ, ನಿಮ್ಮನ್ನು ಜನರು ಗಣನೆಗೆ ತೆಗೆದುಕೊಂಡೇ ಇಲ್ಲ!

ನರೇಂದ್ರ ಎಸ್ ಗಂಗೊಳ್ಳಿ. ಒಂದು ಸಮುದಾಯವನ್ನು ಓಲೈಸುವವರಂತೆ ತೋರುವ ಒಂದಷ್ಟು ಸಾಹಿತಿ ಗಣ್ಯರೆನ್ನಿಸಿಕೊಂಡವರು ಒಬ್ಬರ ಹಿಂದೊಬ್ಬರಂತೆ ಪ್ರಶಸ್ತಿ ವಾಪಾಸ್ ಪ್ರಕ್ರಿಯೆ ಎನ್ನುವ ಬೂಟಾಟಿಕೆ ಕಾರ್ಯದಲ್ಲಿ ತೊಡಗಿಕೊಂಡಿರುವುದನ್ನು ನೋಡಿ ನಮ್ಮ ದೇಶದ ಪ್ರಜ್ಞಾವಂತ [...]