Rajesh Kaveri

ದೇಶದ ಅಖಂಡತೆಗೆ ಧಕ್ಕೆ ತರುವುದನ್ನು ಸಹಿಸಲಾಗದು: ಸಂಸದೆ ಶೋಭಾ ಕರಂದ್ಲಾಜೆ

ಕುಂದಾಪುರದಲ್ಲಿ ತಿರಂಗ ಯಾತ್ರೆ ಬೈಕ್ ರ‍್ಯಾಲಿ ಸಮಾರೋಪ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದ ಅಖಂಡತೆಗೆ ಧಕ್ಕೆ ತರುವ ಯಾವ ಕೆಲಸವನ್ನು ಸಹಿಸಲಾಗದು. ರಾಷ್ಟ್ರ ಉಳಿದರೆ ಮಾತ್ರ ನಾವು, ನೀವು [...]

ಪಂಚಗಂಗಾವಳಿ ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜೀವನದಲ್ಲಿ ಮಾಡಿದ ಉತ್ತಮ ಕಾರ್ಯಗಳು ಶಾಶ್ವತವಾಗಿ ಉಳಿಯುತ್ತದೆ. ವಿದ್ಯಾಭ್ಯಾಸಕ್ಕೆ ನೆರವು ನೀಡುವುದರಿಂದ ಅನೇಕ ಪ್ರತಿಭಾವಂತ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಿದೆ. ನಮ್ಮ ದೇಶದಲ್ಲಿ [...]

ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನೊಬ್ಬ ಅಸಮಾನ್ಯನಾಗಿ ಬೆಳೆಯಬಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಕ್ಷದ ತತ್ವ ಸಿದ್ದಾಂತಗಳ ಆಧಾರದಲ್ಲಿ ಕೆಲಸ ಮಾಡುವ ಸಾಮಾನ್ಯ ಕಾರ್ಯಕರ್ತನನ್ನೂ ಅಸಮಾನ್ಯನಾಗಿ ಬೆಳೆಯಲು ಬಿಜೆಪಿ ಪಕ್ಷ ಅತ್ಯುತ್ತಮ ತಳಹದಿ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿದ್ದ ನರೇಂದ್ರ [...]

ರಣರಂಗವಾದ ಕುಂದಾಪುರ ಪುರಸಭೆ ಸಾಮಾನ್ಯ ಸಭೆ

ಕುಂದಾಪುರದಲ್ಲೂ ರೆಸಾರ್ಟ್ ರಾಜಕಾರಣದ ನಡಿಯಿತಂತೆ! ಕುಂದಾಪುರ ಪುರಸಭೆ ಅಧ್ಯಕ್ಷರ ಪಕ್ಷದ ಬಗ್ಗೆ ವೃಥಾ ಚರ್ಚೆ. ಅಭಿವೃದ್ಧಿ ಕಾಮಗಾರಿಗಳ ಬಗೆಗಿಲ್ಲದ ಒಲವು ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ರೆಸಾರ್ಟ್ ರಾಜಕಾರಣ ಮಾಡಿ [...]

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪ ಆಯ್ಕೆ: ಕುಂದಾಪುರ ತಾಲೂಕಿನಲ್ಲಿ ಸಂಭ್ರಮಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಿ. ಎಸ್. ಯಡಿಯೂರಪ್ಪನವರು ಆಯ್ಕೆಯಾದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧೆಡೆ ಬಿಜೆಪಿ [...]

ರಾಜ್ಯ ಸರಕಾರ ಕೇಂದ್ರದತ್ತ ಕೈತೋರಿಸುವುದು ಬಿಟ್ಟು ಕೆಲಸ ಮಾಡಲಿ: ಬಿ. ಎಸ್. ಯಡಿಯೂರಪ್ಪ

ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ರಾಜ್ಯದ ಬರಗಾಲ, ಬತ್ತಿರುವ ಜಲಾಶಯ ಹಾಗೂ ರೈತ ಆತ್ಮಹತ್ಯೆಯ ಕಾರಣವೊಡ್ಡಿ ವಿಶೇಷ ಅನುದಾನ ನೀಡುವಂತೆ ವಿನಂತಿ ಮಾಡಿಕೊಂಡಿದ್ದೆವು. ಅದರಂತೆ ಕರ್ನಾಟಕ ರಾಜ್ಯಕ್ಕೆ 1540ಕೋಟಿ ಅನುದಾನ [...]

ರಾಜ್ಯ ಸರಕಾರದ ಭಾಗ್ಯ ಯೋಜನೆಗಳ ನಡುವೆ ಅಭಿವೃದ್ಧಿ ಭಾಗ್ಯ ಕುಂಠಿತ: ಶೋಭಾ ಕರಂದ್ಲಾಜೆ ಆರೋಪ

ಕುಂದಾಪುರ: ರಾಜ್ಯ ಸರಕಾರವು ಭಾಗ್ಯಗಳ ನಡುವೆ ರಾಜ್ಯದ ಅಭಿವೃದ್ಧಿಯನ್ನೇ ಮರೆತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನರಿಗೆ ಅವಶ್ಯವಿರುವುದನ್ನು ಮಾಡುವುದನ್ನು ಬಿಟ್ಟು ತಾವು ಅಂದುಕೊಂಡಿದ್ದನ್ನೇ ಕಾರ್ಯರೂಪಕ್ಕೆ ತರುತ್ತಿದ್ದಾರೆ. ಒಂದು ಬಜೆಟ್ ಮಂಡಿಸಿ ಮತ್ತೊಂದು [...]

ಕುಂದಾಪುರ ಪುರಸಭೆ ಸಭೆಯಲ್ಲಿ ಮರಳಿನದ್ದೇ ಗದ್ದಲ, ಜಿಲ್ಲಾಧಿಕಾರಿ ಧೋರಣೆ ಬಗ್ಗೆ ಅಸಮಾಧಾನ

ಕುಂದಾಪುರ: ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿರುವ ಮರಳು ಗಣಿಗಾರಿಕೆಗೆ ಪುರಸಭೆಯಿಂದ ನಿರಪೇಕ್ಷಣಾ ಪತ್ರ ಪಡೆಯದ ಹಾಗೂ ಅನಧಿಕೃತ ಮರಳು ಕಡುವುಗಳನ್ನು ನಿಷೇಧಿಸುವ ಬಗ್ಗೆ ಸಾಮಾನ್ಯ ಸಭೆಯಲ್ಲಿ ಸಾಕಷ್ಟು ವಾದವಿವಾದಗಳೆದ್ದಿತು. [quote bgcolor=”#ffffff” arrow=”yes” [...]

ಜನಸ್ಪಂದನ ಸಭೆ – ಕಸ್ತೂರಿ ರಂಗನ್ ಗೊಂದಲ ಬೇಡ, ಶೀಘ್ರವೇ ಏಕರೂಪ ಮರಳು ನೀತಿ : ಸಚಿವ ಸೊರಕೆ ಅಭಯ

ಕುಂದಾಪುರ: ಕಸ್ತೂರಿ ರಂಗನ್ ವರದಿಯ ಬಗ್ಗೆ ಮತ್ತೆ ಸಾಕಷ್ಟು ಜಿಜ್ಞಾಸೆಗಳು ಹುಟ್ಟಿಕೊಳ್ಳುತ್ತಿದೆ. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಕೇಂದ್ರಕ್ಕೆ ಜನವಸತಿ ಪ್ರದೇಶವನ್ನು ವರದಿಯಿಂದ ಹೊರಗಿಡುವಂತೆ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಿಕೊಡಲಾಗಿದ್ದು, ನಮ್ಮ ಆಕ್ಷೇಪಣೆಯನ್ನು [...]

ರಾಜ್ಯ ಸರಕಾರಕ್ಕೆ ಕಿವಿ ಕೇಳಿಸೋಲ್ಲ, ಕಣ್ಣು ಕಾಣೋಲ್ಲ: ಸಂಸದೆ ಶೋಭಾ ಆರೋಪ

ಕುಂದಾಪುರ: ಕಸ್ತೂರಿ ರಂಗನ್ ವರದಿಯನ್ನು ಸುಪ್ರಿಂ ಕೋರ್ಟ್ ಸೂಚನೆಯಂತೆ ವರದಿಗೆ ಒಳಪಡುವ ವ್ಯಾಪ್ತಿಯಲ್ಲಿ ಇರುವ ಜನವಸತಿ ಪ್ರದೇಶ, ಕಾಡು, ಈ ಭಾಗದ ಕೃಷಿ ಪದ್ಧತಿಯನ್ನು ಸಂಪೂರ್ಣವಾಗಿ ಅವಲೋಕಿಸಿ ಗ್ರಾಮವಾರು ಸರ್ವೇ ಮಾಡಿ [...]