
ಎಲ್ಲರನ್ನೂ ಒಗ್ಗೂಡಿಸಿ ಮುನ್ನಡೆಯುವ ಕಾರ್ಯ ದೊಡ್ಡದು: ಎಸ್. ಜಿ. ಸಿದ್ಧರಾಮಯ್ಯ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಾತಿ, ಧರ್ಮದ ಆಧಾರದಲ್ಲಿ ಸಮಾಜ ಛಿದ್ರವಾಗುತ್ತಿರುವ ಸಂದರ್ಭದಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಮುನ್ನಡೆಯು ಕಾರ್ಯ ದೊಡ್ಡದು. ಒಕ್ಕೂಟ ವ್ಯವಸ್ಥೆಯಲ್ಲಿ ಸಾಮರಸ್ಯದ ಬದುಕು ಕಂಡುಕೊಳ್ಳಬೇಕಿದ್ದರೆ, ಪರಸ್ಪರರ ಚಿಂತನೆಯನ್ನು
[...]