RNS science student Akshay G Rao got 4th place in state

ಕುಂದಾಪುರ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಅಕ್ಷಯ ರಾವ್

ಕುಂದಾಪುರ ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ವಿದ್ಯಾರ್ಥಿ ಅಕ್ಷಯ ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಟ್ಯೂಷನ್‌ಗೆ ತೆರಳಿಲ್ಲ. ಓದಲು ಟೈಮ್ ಟೇಬಲ್ ಕೂಡ ಹಾಕಿಕೊಂಡಿಲ್ಲ. ಆದರೇನಂತೆ ನಿಷ್ಠೆಯಿಂದಲೇ ಓದಿ ಶೇ.98.83 [...]