road

ಗುಜ್ಜಾಡಿ ಕಳಿಹಿತ್ಲು ರಸ್ತೆ ಕೆಸರುಮಯ. ತಿರುಗಾಟವೇ ತ್ರಾಸದಾಯಕ

ಕುಂದಾಪ್ರ ಡಾಟ್ ಕಾಂ ವರದಿ ಗಂಗೊಳ್ಳಿ: ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಹಿತ್ಲು ರಸ್ತೆಯು ಕೆಸರುಗದ್ದೆಯಾಗಿ ಮಾರ್ಪಟ್ಟಿದ್ದು, ಈ ರಸ್ತೆಯಲ್ಲಿ ಜನ ಹಾಗೂ ವಾಹನ ಸಂಚಾರ ದುಸ್ತರವಾಗಿದೆ. ಕಳಿಹಿತ್ಲು ಪರಿಸರದಲ್ಲಿ ಸುಮಾರು [...]