Rotary Kundapura

‘ಸ್ಪೂರ್ತಿ’ ರೋಟರಿ ವಲಯ ಕ್ರೀಡಾಕೂಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ರೋಟರಿ ವಲಯ೧ರ ಕ್ರೀಡಾಕೂಟ ಸ್ಪೂರ್ತಿ-೨೦೧೬ ಕುಂದಾಪುರದ ಗಾಂಧಿ ಮೈದಾನದಲ್ಲಿ ನ. ೨೭ರಂದು ಉದ್ಘಾಟನೆಗೊಂಡಿತು. ಕ್ರೀಡಾಕೂಟವನ್ನು ರೋಟರಿ ಸಹಾಯಕ ಗವರ್ನರ್ [...]

ಸ್ಚಚ್ಚ ಭಾರತ ಮಿಷನ್ ಅಂಗವಾಗಿ ಸ್ವಚ್ಚತಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಕಾರ್ಯಕ್ರಮ ಸ್ಚಚ್ಚ ಭಾರತ ಮಿಷನ್ ಅಂಗವಾಗಿ ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಕುಂದಾಪುರದ ಮೂಡ್ಲಕಟ್ಟೆಯ ರೈಲ್ವೆ ಸ್ಟೇಷನ್‌ನಲ್ಲಿ ಸ್ವಚ್ಚತಾ ಅಭಿಯಾನ [...]

ರೋಟರಿಯ ಮನುಕುಲದ ಸೇವೆ ಅನನ್ಯವಾದುದು: ರೋಟರಿ ಜಿಲ್ಲಾ ಗವರ್ನರ್ ಅಭಿನಂದನ ಎ. ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು ಮನುಕುಲದ ಏಳಿಗೆಗೆ ಕೊಡುಗೆ ನೀಡುತ್ತಿರುವ ರೋಟರಿಯ ಸೇವಾಕಾರ್ಯ ಅನನ್ಯವಾಗಿದೆ. ಪ್ರತಿಯೊಂದು ಯುಗದಲ್ಲಿಯೂ ಅಸಮತೋಲನ ಸೃಷ್ಠಿಯಾದಾಗ ಭಗವಂತ ಅವತರಿಸಿ ಲೋಕದಲ್ಲಿ [...]

ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಇದರ 2016-17ನೇ ಸಾಲಿನ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಪಂಚಾಯತ್ ರಾಜ್ ಒಕ್ಕೂಟದ [...]

ರೋಟರಿ ಕುಂದಾಪುರಕ್ಕೆ ರೋಟರಿ ಗವರ್ನರ್ ಅಧಿಕೃತ ಭೇಟಿ

ಕುಂದಾಪುರ: ಹತ್ತು ಹಲವು ಜನಹಿತ ಕಾರ್ಯಕ್ರಮಗಳನ್ನು ಆಯೋಜಿಸಿ, ಸೇವೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ರೋಟರಿ ಕ್ಲಬ್ ಕುಂದಾಪುರದ ಕಾರ್ಯ ವೈಖರಿ ಪ್ರಶಂಸನೀಯ. ಸೇವಾಗುಣ ಮನುಷ್ಯನ ವ್ಯಕ್ತಿತ್ವವನ್ನು ಉತ್ತಮ ಮಾರ್ಗದಲ್ಲಿ ಕೊಂಡೊಯ್ಯುವ ಜೊತೆಗೆ ಜಗತ್ತಿನ [...]

ಪೋಲಿಯೋ ಮುಕ್ತ ವಿಶ್ವ, ಅಕ್ಷರಸ್ಥ ರಾಷ್ಟ್ರ ರೋಟರಿ ಗುರಿ: ಗವರ್ನರ್ ಡಾ. ಭರತೇಶ್ ಆದಿರಾಜ್

ಕುಂದಾಪುರ: ವಿಶ್ವವನ್ನು ಪೋಲಿಯೋ ಮುಕ್ತವಾಗಿಸಬೇಕೆಂದು ರೋಟರಿ ಕಳೆದ ಮೂವತ್ತು ವರ್ಷಗಳಿಂದ ಪಣತೊಟ್ಟಿದೆ. ಭಾರತವೂ ಸೇರಿದಂತೆ ಎಲ್ಲಾ ದೇಶಗಳಲ್ಲಿ ಪೋಲಿಯೋ ನಿರ್ಮೂಲನಾ ಕಾರ್ಯಕ್ರಮ ಸಂಪೂರ್ಣವಾಗಿ ಯಶ ಕಂಡಿದ್ದೆ ಆದರೆ ಪಾಕಿಸ್ಥಾನ ಹಾಗೂ ಅಪ್ಘಾನಿಸ್ಥಾನವನ್ನು [...]

ಸರ್ದಾರ್ ವಲ್ಲಭಾಯ್ ಪಟೇಲರ ಜನ್ಮ ದಿನಾಚರಣೆ, ಕ್ವಿಜ್

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಅ.೩೧ರಂದು ವಡೇರಹೋಬಳಿಯ ಸರೋಜಿನಿ ಮಧುಸೂಧನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸರ್ದಾರ್ ವಲ್ಲಭಾಯ್ ಪಟೇಲರ ಜನ್ಮ ದಿನಾಚರಣೆಯ ಅಂಗವಾಗಿ ರೋಟರಿ ಕ್ವಿಜ್ ನಡೆಸಲಾಯಿತು ಸರ್ದಾರ್ [...]

ಕೋಣಿ : ತೆನೆಕೊಯ್ಲು ಸ್ಪರ್ಧೆ ಬಹುಮಾನ ವಿತರಣೆ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಅ.೩೧ರಂದು ಕೋಣಿಯ ಎಚ್.ಎಂ.ಟಿ ರಸ್ತೆ ಬಳಿಯ ಕೃಷಿಭೂಮಿಯಲ್ಲಿ ಸ್ಥಳೀಯ ಮಹಿಳೆಯರು ಮತ್ತು ಆನ್ಸ್ ಕ್ಲಬ್ ಕುಂದಾಪುರದ ಸದಸ್ಯರಿಗೆ ತೆನೆಕೊಯ್ಲು ಸ್ಪರ್ಧೆ ನಡೆಯಿತು. ಕೋಣಿಯ ಎಚ್‌ಎಂಟಿ [...]

ಯೋಗದ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಿ : ಸತೀಶ್ ಎನ್. ಶೇರೆಗಾರ್

ಕುಂದಾಪುರ: ಇಂದು ವಿಶ್ವಮಾನ್ಯತೆಯನ್ನು ಪಡೆದಿರುವ ಯೋಗವನ್ನು ನಮ್ಮ ದಿನನಿತ್ಯದ ಜೀವನಕ್ರಮದಲ್ಲಿ ರೂಢಿಸಿಕೊಂಡು ಆರೋಗ್ಯದಾಯಕ ಜೀವನ ನಡೆಸುವ ಜೊತೆಗೆ ಇಂತಹ ಯೋಗ ಸ್ಪರ್ಧೆಯ ಆಯೋಜನೆಯಿಂದ ಯೋಗದ ಬಗ್ಗೆ ಹೆಚ್ಚಿನ ಆಸಕ್ತಿ ಬೆಳಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು [...]

ಕುಂದಾಪುರ ರೋಟರ‍್ಯಾಕ್ಟ್ ಕ್ಲಬ್: ವೀಲ್ ಚೇರ್, ವಾಟರ್ ಪ್ಯೂರಿಫಯರ್ ಕೊಡುಗೆ

ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಇಂಜಿನಿಯರ್ ಕಿಶೋರ್ ಕೊಡಮಾಡಿದ ವೀಲ್ ಚೇರ್‌ನ್ನು ವೆಂಕಟರಮಣ ಆಚಾರ್ಯ ಅವರಿಗೆ ಹಾಗೂ ವಾಟರ್ ಪ್ಯೂರಿಫಯರ್‌ನ್ನು ಕೋಣಿಯ ಮಾನಸ ಜ್ಯೋತಿ ಸಂಸ್ಥೆಗೆ ಹಸ್ತಾಂತರಿಸಲಾಯಿತು. [...]