Sangeeta Bharathi trust kundapura

ಕುಂದಾಪುರ ಸಂಗೀತ ಭಾರತಿ ಟ್ರಸ್ಟ್‌ನ ಅವಿನಾಶ್ ಹೆಬ್ಬಾರ್ ಹೃದಯಾಘಾತದಿಂದ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಮೇ12: ಕುಂದಾಪುರದ ಏಕೈಕ ಸಿತಾರ್ ವಿದ್ವಾನ್, ಅವಿನಾಶ್ ಮೆಡಿಕಲ್ಸ್ ನ ಪಾಲುದಾರ ಅವಿನಾಶ್ ಹೆಬ್ಬಾರ್(44) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯದಲ್ಲಿ ಅಸಮತೋಲನ  ಕಾಣಿಸಿಕೊಂಡು ಆದರ್ಶ [...]