
ಖಾರ್ವಿಕೇರಿ ಶ್ರೀ ಗಣೇಶೋತ್ಸವ: ರಜತ ಸಿಂಹಾಸನ ಮೆರವಣಿಗೆ
ಕುಂದಾಪುರ: ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 25ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಅರ್ಪಿಸಲು ಸಿದ್ಧವಾಗಿರುವ ರಜತ ಸಿಂಹಾಸನವನ್ನು ವೈಭವದ ಮೆರವಣಿಗೆಯ ಮೂಲಕ ಮಂಗಳವಾರ ಸಂಜೆ ಕುಂದಾಪುರದ
[...]