
ಕೋಟ ಠಾಣಾಧಿಕಾರಿ ಕಬ್ಬಾಳರಾಜ್ ರಾಜಿನಾಮೆ? ಎಸ್ಪಿ ತರಾಟೆಗೆ ತೆಗೆದುಕೊಂಡ ಹಿನ್ನೆಲೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ನಿಷ್ಠಾವಂತ ಅಧಿಕಾರಿ ಎಂದು ಹೆಸರು ಮಾಡಿದ್ದ ಕೋಟ ಠಾಣೆಯ ಎಸೈ ಕಬ್ಬಾಳರಾಜ್ ಹೆಚ್. ಡಿ., ಅವರನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಎಸ್ಪಿ ತರಾಟೆಗೆ ತೆಗೆದುಕೊಂಡ
[...]