Summer Camp

ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರ ಉದ್ಘಾಟನೆ

ಬೈಂದೂರು: ಇಲ್ಲಿನ ಸುರಭಿ ಕಲಾ ಸಂಸ್ಥೆ, ಯಸ್ಕೋರ್ಡ್ ಟ್ರಸ್ಟ್ ಹಾಗೂ ಸೌಜನ್ಯ ಕಲಾ ಸಂಘದ ಆಶ್ರಯದಲ್ಲಿ ಬೈಂದೂರು ಆಶ್ರಮ ಶಾಲೆಯಲ್ಲಿ ಹತ್ತು ದಿನಗಳ ಚಿಣ್ಣರ ಚೈತ್ರೋತ್ಸವ ಬೇಸಿಗೆ ಶಿಬಿರಕ್ಕೆ ಚಾಲನೆ ದೊರೆಯಿತು. [...]