Taluk Panchayat Election

ಚುನಾವಣೆಗೆ ಕುಂದಾಫುರ ತಾಲೂಕು ಸಿದ್ಧ: 128 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾನೆ ಮತದಾರ ಪ್ರಭು

ತಾಲೂಕಿನಲ್ಲಿ ಒಟ್ಟು 356 ಮತಗಟ್ಟೆ. ಸೂಕ್ಷ್ಮ 56, ಅತೀಸೂಕ್ಷ್ಮ 13 ನಕ್ಸಲ್ ಪೀಡಿತ ಪ್ರದೇಶ 27 ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ರಾಜ್ಯದ ಎರಡನೇ ಹಂತದ ಜಿಲ್ಲಾ ಪಂಚಾಯತ್ ಹಾಗೂ [...]

ಕುಂದಾಪುರ ಜಿಪಂ-ತಾಪಂ ಚುನಾವಣೆ: ಮಹಿಳಾ ಮತದಾರರದ್ದೇ ಮೇಲುಗೈ

ಕುಂದಾಪ್ರ ಡಾಟ್ ಕಾಂ ವರದಿ: ಕುಂದಾಪುರ: ತಾಲೂಕಿನ ಎಲ್ಲಾ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಮಹಿಳಾ ಮತದಾರರದ್ದೇ ಪ್ರಾಬಲ್ಯ. ಈ ಭಾರಿ ಬಹುಪಾಲು ಕ್ಷೇತ್ರಗಳಲ್ಲಿ ಮೀಸಲಾತಿಯೂ ಮಹಿಳೆಯರೇ ಪರವೇ [...]

ಬೀಜಾಡಿ ಜಿಪಂ ಕ್ಷೇತ್ರ: ಹೊಸ ಬೀಜಾಡಿ ಜಿಪಂ ಮುಂದಿದೆ ಬೆಟ್ಟದಷ್ಟು ಸವಾಲು

ಕುಂದಾಪ್ರ ಡಾಟ್ ಕಾಂ ವಿಶೇಷ ಲೇಖನ ಕುಂದಾಪುರ: ಉಡುಪಿ ಜಿಲ್ಲೆಯ ಹೊಸ ಜಿಲ್ಲಾ ಪಂಚಾಯಿತಿ ಬೀಜಾಡಿ ಮುಂದಿದೆ ಬೆಟ್ಟದಷ್ಟು ಸವಾಲು. ಸಾಮಾನ್ಯ ಮಹಿಳೆ ಮೀಸಲು ಕ್ಷೇತ್ರವಾಗಿದ್ದು, ಆಯ್ಕೆಯಾಗುವ ಮಹಿಳೆ ಮುಂದೆ ಸಮಸ್ಯೆಗಳ [...]

ತ್ರಾಸಿ ಜಿಪಂ ಕ್ಷೇತ್ರ : ಅಭ್ಯರ್ಥಿಗೆ ನೀರು ಸಮಸ್ಯೆ, ಪ್ರವಾಸೋದ್ಯಮ ಅಭಿವೃದ್ಧಿಯ ಸವಾಲು

ಕುಂದಾಪ್ರ ಡಾಟ್ ಕಾಂ ವಿಶೇಷ ಲೇಖನ ಕುಂದಾಪುರ: ಅರಬ್ಬೀ ಸಮುದ್ರದ ಅಬ್ಬರ, ಗೋಡೆ ಕಟ್ಟಿದಂತೆ ನಿಂತ ಪಶ್ಚಿಮಘಟ್ಟ. ಇದರ ನಡುವೆ ಮಂದಗಾಮಿನಿಯಾಗಿ ಹರಿವ ಸೌಪರ್ಣಿಕಾ ನದಿ ತ್ರಾಸಿ ಜಿಲ್ಲಾ ಪಂಚಾಯಿತಿ ವೈಶಿಷ್ಠ್ಯ. [...]

ಕಾವ್ರಾಡಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಭ್ಯರ್ಥಿಗಳಿಗೆ ಕೋಮು ಸೌಹಾರ್ದತೆಯ ಸವಾಲು

ಕುಂದಾಪ್ರ ಡಾಟ್ ಕಾಂ ಲೇಖನ ಕುಂದಾಪುರ: ವಾರಾಹಿ ಮತ್ತು ಕುಬ್ಜಾ ನದಿ ಕಾವ್ರಾಡಿ ಜಿಪಂ. ಕ್ಷೇತ್ರ ಬಳಸಿ ಹರಿದರೂ ಕುಡಿಯು ನೀರಿಗೂ ತತ್ವಾರ. ಅತೀ ಕೋಮು ಸೂಕ್ಷ್ಮ ಪ್ರದೇಶ ಎಂದೇ ಗುರುತಿಸಿಕೊಂಡ [...]

ಬೈಂದೂರು ತಾಪಂ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಮಾಲಿನಿ ಕೆ. ಕಣದಲ್ಲಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ತಾಲೂಕು ಪಂಚಾಯತ್ ಕ್ಷೇತ್ರದ ಅಭ್ಯರ್ಥಿಯಗಿ ಬಿಜೆಪಿ ಪಕ್ಷದಿಂದ ಮಾಲಿನಿ ಕೆ. ಸ್ವರ್ಧಿಸುತ್ತಿದ್ದಾರೆ. ಸರಳ, ಸಜ್ಜನಿಕೆಯ ವ್ಯಕ್ತಿತ್ವ ಹಾಗೂ ಸೌಮ್ಯ ಸ್ವಭಾವದ ಮಾಲಿನಿ ಅವರು [...]

ಕೋಟೇಶ್ವರ ಜಿಪಂ ಕ್ಷೇತ್ರ: ಕುಡಿಯುವ ನೀರು, ಕಸ ವಿಲೇವಾರಿ ಅಭ್ಯರ್ಥಿಗಳಿಗೆ ಸವಾಲು

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಕುಂದಾಪುರ: ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾದ ಕೋಟೇಶ್ವರ, ಧಾರ್ಮಿಕ ಕ್ಷೇತ್ರ ಹಾಗೂ ಪ್ರಮುಖ ಕೈಗಾರಿಕಾ ಪ್ರದೇಶಗಳನ್ನು ಒಳಗೊಂಡ ಪ್ರದೇಶ. ನಗರ ಹಾಗೂ ಗ್ರಾಮೀಣ ಪ್ರದೇಶಗಳೇರಡನ್ನೂ ಒಳಗೊಳ್ಳುವ [...]

ಶಿರೂರು ಜಿಪಂ ಕ್ಷೇತ್ರ: ಮೂಲಭೂತ ಸೌಕರ್ಯಗಳ ಅಭಿವೃದ್ಧಿಯೇ ಅಭ್ಯರ್ಥಿಗಳಿಗೆ ಸವಾಲು

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಬೈಂದೂರು: ಕುಂದಾಪುರ ತಾಲೂಕಿನ ತುತ್ತ ತುದಿಯ ಊರು ಶಿರೂರು. ಶಿರಭಾಗದ ಊರಾದ ಕಾರಣ ಶಿರೂರು ಎಂಬ ಹೆಸರು ಬಂತು ಎಂದು ಕೆಲವರು ಹೇಳಿದರೆ ಒಂದು [...]

ವಂಡ್ಸೆ ಜಿಪಂ ಕ್ಷೇತ್ರ: ರಸ್ತೆ, ನೀರು, ಸಮಸ್ಯೆಗಳು ನೂರಾರು. ಅಭ್ಯರ್ಥಿಗಳಿಗೆ ಸವಾಲು

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಕುಂದಾಪುರ: ಜಿಲ್ಲಾ ಪಂಚಾಯಿತ್ ಕ್ಷೇತ್ರವಾದ ವಂಡ್ಸೆ ಕುಂದಾಪುರ ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವೂ ಹೌದು. ಧಾರ್ಮಿಕ, ರಾಜಕೀಯ ಹಾಗೂ ತಾಲೂಕು ಹೋರಾಟ ಮುಂತಾದ ಕಾರಣದಿಂದಾಗಿ [...]