
ಕುಂದಾಪುರ ತಾಲೂಕಿನ ಸರಕಾರಿ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆ ಖಾಲಿ ಖಾಲಿ
ಬೈಂದೂರು ವಲಯ 35 ಶಾಲೆ. ಕುಂದಾಪುರ ವಲಯ 8 ಶಾಲೆ ಕುಂದಾಪುರ: ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕ್ಷೀಣಿಸುತ್ತಿದೆ ಎಂದು ಬೊಬ್ಬೆ ಹೊಡೆಯುವವರು ಹೊಡೆಯುತ್ತಲೇ ಇರುತ್ತಾರೆ. ಆದರೆ ಶಿಕ್ಷಕರು, ಶಿಕ್ಷಣ ಇಲಾಖೆಯ
[...]