Thaggarse

ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಂಭ್ರಮ

ಸಾರ್ವಜನಿಕರ ಸಹಭಾಗಿತ್ವದಿಂದ ಕನ್ನಡ ಶಾಲೆಯ ಯಶಸ್ಸು: ಶಾಸಕ ಗೋಪಾಲ ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರದೊಂದಿಗೆ ಸಾರ್ವಜನಿಕರ ಸಹಭಾಗಿತ್ವವಿದ್ದರೆ ಕನ್ನಡ ಶಾಲೆಯಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದ್ದು, [...]

ತಗ್ಗರ್ಸೆ ಮೊಗವೀರ ಗರಡಿ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಮೊಗವೀರ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ತಗ್ಗರ್ಸೆ ಮೊಗವೀರ ಗರಡಿ 17ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಮೊಗವೀರ ಆಯ್ಕೆಯಾಗಿದ್ದಾರೆ. ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟರಮಣ [...]

ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಶಿವಾನಂದ ಚಂದನ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದ ಶ್ರೀ ನಾಗಬನಲ್ಲಿ ಜರುಗುವ 27ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಶಿವಾನಂದ ಚಂದನ್ [...]

ಇತಿಹಾಸ ಪ್ರಸಿದ್ಧ ತಗ್ಗರ್ಸೆ ಕಂಬಳಗದ್ದೆಯಲ್ಲಿ ಸಾಂಪ್ರದಾಯಿಕ ನಾಟಿ ಕಾರ್ಯ

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ, ಐತಿಹಾಸಿಕ ಕಂಬಳ ನಡೆಯುವ ತಗ್ಗರ್ಸೆ ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ಸಾಂಪ್ರದಾಯಿಕ ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದು, ನಾಟಿ [...]

ತಗ್ಗರ್ಸೆ ಮೊಗವೀರ ಗರಡಿ ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಹಾಲುಹಬ್ಬ

ಬೈಂದೂರು: ಇಲ್ಲಿನ ಬಹುಪ್ರಸಿದ್ಧ ಪುರಾತನ ಕಾರಣಿಕ ಕ್ಷೇತ್ರ ತಗ್ಗರ್ಸೆ ದೊಡ್ಡ ಮೊಗವೀರ ಗರಡಿ ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನದಲ್ಲಿ ಜನವರಿ 16ರಿಂದ 20ರ ವರೆಗೆ ಶ್ರೀ ಜೈನ ಜಟ್ಟಿಗೇಶ್ವರ ಮತ್ತು ಸಪರಿವಾರ [...]