Town municipality corporation

ಪುರಸಭೆ ಸಾಮಾನ್ಯ ಸಭೆ: ಬಬ್ಬುಕುದ್ರುವಿನ ಶ್ಮಶಾನ, ವಲಸೆ ಕಾರ್ಮಿಕರ ವಸತಿ ಬಗೆಗೆ ಚರ್ಚೆ

ಕುಂದಾಪ್ರ ಡಾಟ್ ಕಾಂ ಸುದ್ದಿ – ಕುಂದಾಪುರ: ಕುಂದಾಪುರ ಪುರಸಭೆ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಬಬ್ಬುಕುದ್ರುವಿನ ಶ್ಮಶಾನ ಅಭಿವೃದ್ಧಿಗೆ ಅನುದಾನವನ್ನು ಮೀಸಲಾಗಿರಿಸುವ ಬಗ್ಗೆ , ವಲಸೆ ಕಾರ್ಮಿಕರಿಗೆ [...]

ಕುಂದಾಪುರ ಕಾಂಗ್ರೆಸಿಗರ ಕೆಂಗಣ್ಣಿಗೆ ಗುರಿಯಾಯಿತೆ ಸತೀಶ್ ಆಚಾರ‍್ಯರ ಕಾರ್ಟೂನ್?

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಅಂತರಾಷ್ಟ್ರೀಯ ಖ್ಯಾತಿಯ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ‍್ಯ ಅವರ ಮನೆಯ ಮೇಲಿನ ಹೋರ್ಡಿಂಗ್‌ನಲ್ಲಿ ಹಾಕಲಾಗಿದ್ದ ‘ಕಾಂಗ್ರೆಸ್ ಮುಕ್ತ ಭಾರತ’ ಕಾರ್ಟೂನು, ಕುಂದಾಪುರದ ಕಾಂಗೆಸಿಗರ ಕೆಂಗಣ್ಣಿಗೆ ಗುರಿಯಾಗಿದ್ದು [...]

ರಣರಂಗವಾದ ಕುಂದಾಪುರ ಪುರಸಭೆ ಸಾಮಾನ್ಯ ಸಭೆ

ಕುಂದಾಪುರದಲ್ಲೂ ರೆಸಾರ್ಟ್ ರಾಜಕಾರಣದ ನಡಿಯಿತಂತೆ! ಕುಂದಾಪುರ ಪುರಸಭೆ ಅಧ್ಯಕ್ಷರ ಪಕ್ಷದ ಬಗ್ಗೆ ವೃಥಾ ಚರ್ಚೆ. ಅಭಿವೃದ್ಧಿ ಕಾಮಗಾರಿಗಳ ಬಗೆಗಿಲ್ಲದ ಒಲವು ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ರೆಸಾರ್ಟ್ ರಾಜಕಾರಣ ಮಾಡಿ [...]

ಕುಂದಾಪುರ ಪುರಸಭೆ: ಯಾರಿಗೆ ಒಲಿಯುವುದು ಎರಡನೇ ಅವಧಿ ಅಧ್ಯಕ್ಷಗಾದಿ?

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಘೋಷಣೆಯಾಗಿದ್ದ ಮೀಸಲಾತಿ ಮೊದಲು ಬಿಜೆಪಿಗೆ ಪರವಾಗಿಯೇ ಇದ್ದರೂ ಎರಡನೇ ಭಾರಿ ಅದು ಬದಲಾಗಿದ್ದರಿಂದ, ಬಹುಮತವಿರುವ ಬಿಜೆಪಿ ಪಕ್ಷಕ್ಕೆ [...]

ಕುಂದಾಪುರ: ಗ್ರಾಮ ಲೆಕ್ಕಿಗರ ಕಛೇರಿ ಕಾನೂನು ಬಾಹಿರ – ಸಾರ್ವಜನಿಕರಿಂದ ಪ್ರತಿಭಟನೆ

ಕುಂದಾಪುರ: ಪುರಸಭಾ ವ್ಯಾಪ್ತಿಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರೇ ಸ್ವ ಇಚ್ಚೆಯಿಂದ ಒತ್ತುವರಿ ಮಾಡಿಕೊಂಡ ಜಾಗವನ್ನು ಬಿಟ್ಟುಕೊಡುತ್ತಿರುವಾಗ, ನಿಯಮಗಳನ್ನು ಗಾಳಿಗೆ ತೂರಿ ಸರಕಾರಿ ಕಛೇರಿಯನ್ನು ಮಾತ್ರ ರಸ್ತೆಯ ಪಕ್ಕದಲ್ಲೇ ಕಟ್ಟುತ್ತಿರುವುದು ಸಮಂಜಸವಾದುದಲ್ಲ ಎಂದು [...]

ಗ್ರಾಮಲೆಕ್ಕಿಗರ ಮಿನಿ ಕಛೇರಿಗೂ ಮಿನಿ ವಿಧಾನಸೌಧದಲ್ಲಿ ಜಾಗವಿಲ್ಲ!

ಕುಂದಾಪುರ: ಜನರ ಅನುಕೂಲಕ್ಕಾಗಿ ಸರಕಾರಿ ಆಡಳಿತ ಕಛೇರಿಗಳನ್ನು ಒಂದೇ ಸೂರಿನಡಿಯಲ್ಲಿ ತರಬೇಕೆಂಬ ಮಹೋದ್ದೇಶದಿಂದ ಕುಂದಾಪುರದಲ್ಲಿ ಮಿನಿ ವಿಧಾನಸೌಧವನ್ನೇ ಕಟ್ಟಿಲಾಗಿದ್ದರೂ ತಾಲೂಕು ಆಡಳಿತದ ಒಣ ಪ್ರತಿಷ್ಠೆಯಿಂದಾಗಿ ಕುಂದಾಪುರ ಸರಕಾರಿ ಆಸ್ಪತ್ರೆ ಎದುರಿನ ಗ್ರಾಮ [...]

ಕುಂದಾಪುರ ಪುರಸಭೆ ಸಭೆಯಲ್ಲಿ ಮರಳಿನದ್ದೇ ಗದ್ದಲ, ಜಿಲ್ಲಾಧಿಕಾರಿ ಧೋರಣೆ ಬಗ್ಗೆ ಅಸಮಾಧಾನ

ಕುಂದಾಪುರ: ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿರುವ ಮರಳು ಗಣಿಗಾರಿಕೆಗೆ ಪುರಸಭೆಯಿಂದ ನಿರಪೇಕ್ಷಣಾ ಪತ್ರ ಪಡೆಯದ ಹಾಗೂ ಅನಧಿಕೃತ ಮರಳು ಕಡುವುಗಳನ್ನು ನಿಷೇಧಿಸುವ ಬಗ್ಗೆ ಸಾಮಾನ್ಯ ಸಭೆಯಲ್ಲಿ ಸಾಕಷ್ಟು ವಾದವಿವಾದಗಳೆದ್ದಿತು. [quote bgcolor=”#ffffff” arrow=”yes” [...]