ಜಿಸಿ ಮೂವಿಸ್‌ರವರ ‘ದಿ ಸ್ಟ್ರೇಂಜ್ ಕೇಸ್ ಆಫ್ ಕುಂದಾಪುರ’ ಚಿತ್ರದ ಟ್ರೇಲರ್ ಬಿಡುಗಡೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಸಿ ಮೂವಿಸ್‌ರವರ ‘ದಿ ಸ್ಟ್ರೇಂಜ್ ಕೇಸ್ ಆಫ್ ಕುಂದಾಪುರ’ ಚಿತ್ರದ ಟ್ರೇಲರ್ ಗುರುವಾರ ಇಲ್ಲಿನ ಕುಂದೇಶ್ವರ ದೇವಸ್ಥಾನದ ಸಭಾಭವನದಲ್ಲಿ ಬಿಡುಗಡೆಗೊಂಡಿತು.

Click Here

Call us

Call us

ಕಾರ್ಯಕ್ರಮವನ್ನು ಉದ್ಘಾಟಿಸಿದ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಮಾತನಾಡಿ ನಮ್ಮೂರಿನ ಪ್ರತಿಭೆಗಳೆ ನಿರ್ಮಿಸಲಿರುವ ಚಲನಚಿತ್ರ ನಮ್ಮೂರಿನ ವೈಶಿಷ್ಟ್ಯತೆಯನ್ನು ತೋರಿಸಲಿದೆ. ಚಲನಚಿತ್ರದಲ್ಲಿ ಹಲವು ಸ್ಥಳೀಯ ಪ್ರತಿಭೆಗಳು ಬೆಳಕಿಗೆ ಬರಲಿದ್ದಾರೆ ಎಂದ ಅವರು ನಮ್ಮತನವನ್ನು ಉಳಿಸಿಕೊಳ್ಳಲು ಚಲನಚಿತ್ರ ಸ್ಥೂರ್ತಿಯಾಗುವಂತಾಗಲಿ ಎಂದು ಹಾರೈಸಿದರು.

Click here

Click Here

Call us

Visit Now

ಕಾರ್ಯಕ್ರಮದಲ್ಲಿ ಕುಂದಾಪ್ರ ಕನ್ನಡದ ವಾಗ್ಮಿ ಮನು ಹಂದಾಡಿ, ಉದ್ಯಮಿ ಪ್ರವೀಣ್ ಕುಮಾರ್, ನಟ ರಾಹುಲ್ ಹೆಗ್ಡೆ, ಸಿನೆಮಾ ನಿರ್ದೇಶಕ, ನಟ ಓಂಗುರು ಬಸ್ರೂರು, ನಿರ್ಮಾಪಕ, ನಟ ಚಂದ್ರಶೇಖರ್ ಬಸ್ರೂರು, ಸಂಗೀತ ನಿರ್ದೇಶಕ ಉತ್ತಮ ಸಾರಂಗ್ ಮೊದಲಾದವರು ಉಪಸ್ಥಿತರಿದ್ದರು.

Call us

Leave a Reply

Your email address will not be published. Required fields are marked *

20 + 17 =