ದಿನವಿಡಿ ಆ್ಯಕ್ಟಿವ್ ಆಗಿರಲು ಈ ಹಣ್ಣುಗಳು ಸಹಕಾರಿ!

Call us

Call us

ರಾತ್ರಿಯೂ ಮೊಬೈಲ್‌ನಲ್ಲಿ ಚಾಟ್. ಬೆಳಗ್ಗೆ ಎದ್ದೂ ಮೊಬೈಲ್ ವೀಕ್ಷಣೆ. ಈ ಮಧ್ಯೆ ಎಲ್ಲಿಯೋ ತುಸು ನಿದ್ದೆ. ಈ ಜಂಜಾಟದಲ್ಲಿ. ದಣಿದ ದೇಹಕ್ಕೆ ಅಗತ್ಯ ವಿಶ್ರಾಂತಿಯೇ ಸಿಗೋಲ್ಲ. ದೇಹ ದಣಿದಿದೆ ಎಂದರೆ, ಬಾಯಿಗೆ ಏನೂ ರುಚಿಸೋಲ್ಲ. ಸಿಕ್ಕಿದ್ದು ತಿಂದು ಹೊರಟಿರೋ, ದೈಹಿಕ ಆರೋಗ್ಯಕ್ಕೂ ಕುತ್ತು, ಮಾನಸಿಕ ಆರೋಗ್ಯಕ್ಕೂ ಅಪಾಯ./ಕುಂದಾಪ್ರ ಡಾಟ್ ಕಾಂ/

Call us

Click here

Click Here

Call us

Call us

Visit Now

Call us

ದಿನಪೂರ್ತಿ ಆರೋಗ್ಯವಾಗಿರಬೇಕೆಂದರೆ ಅಗತ್ಯದಷ್ಟು ಪೋಷಕಾಂಶಗಳು ನಮ್ಮ ದೇಹ ಸೇರಬೇಕು. ಅಗತ್ಯದಷ್ಟು ಪೌಷ್ಟಿಕಾಂಶಗಳು ನಮ್ಮ ದೇಹ ಸೇರುತ್ತಿಲ್ಲವೆಂದರೆ ಕೋಪ-ತಾಪ ಹೆಚ್ಚುತ್ತೆ. ಆತಂಕ, ಸಂತೋಷಗಳನ್ನು ತಹಬದಿಗೆ ತಂದುಕೊಳ್ಳಲು ಹೆಣಗಾಡಬೇಕು. ಈ ಸಮಸ್ಯೆಯಿಂದ ದೂರವಾಗಲು ಸಾಧ್ಯವಾದಷ್ಟು ಈ ಆಹಾರ ಸೇವಿಸಿ./ಕುಂದಾಪ್ರ ಡಾಟ್ ಕಾಂ/

  •  ಆತಂಕ ದೂರ ಮಾಡಲು ಸೇಬು ಮತ್ತು ದಾಳಿಂಬೆ
  •  ಶಾಂತ ಮನಸ್ಸಿಗೆ ಕಿತ್ತಲೆ
  • ಶಕ್ತಿ ಹೆಚ್ಚಿಸಲು ಬಾಳೆಹಣ್ಣು
  • ದುಃಖ ಕಡಿಮೆ ಮಾಡಲು ಸೊಪ್ಪು
  • ಸುಳ್ಳು ಹೇಳಬಾರದೆಂದರೆ ಕಪ್ಪು ದ್ರಾಕ್ಷಿ
     ಕಣ್ಣಿನ ದೃಷ್ಟಿ ಹೆಚ್ಚಿಸಲು ಪ್ಲಮ್

 

Call us

 

Leave a Reply

Your email address will not be published. Required fields are marked *

9 − 6 =