ಟ್ರಿಪಲ್ ತಲಾಖ್ ಸಿನೆಮಾ ಪೋಸ್ಟರ್ ಬಿಡುಗಡೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಸುನಿಲ್ ಪುರಾಣಿಕ ಅವರು ಯಾಕೂಬ್ ಖಾದರ್ ಗುಲ್ವಾಡಿ ನಿರ್ದೇಶಿಸಿರುವ ಬ್ಯಾರಿ ಭಾಷೆಯ ‘ಟ್ರಿಪಲ್ ತಲಾಖ್ ‘ ಸಿನಿಮಾದ ಫಸ್ಟ್‌ಲುಕ್/ಪೋಸ್ಟರನ್ನು ಬೆಂಗಳೂರಿನ ಅಕಾಡೆಮಿಯ ಕಛೇರಿಯಲ್ಲಿ ಬಿಡುಗಡೆ ಮಾಡಿದರು.

Call us

Call us

Visit Now

ಯಾಕೂಬ್ ಖಾದರ್ ಗುಲ್ವಾಡಿ ಅವರು ಈ ಮೊದಲು ರಾಷ್ಟ್ರಪ್ರಶಸ್ತಿ ಪುರಸ್ಕೃತ ರಿಸರ್ವೇಶನ್ ಸಿನೆಮಾವನ್ನು ನಿರ್ಮಿಸಿದ್ದರು.

Click here

Call us

Call us

 

Leave a Reply

Your email address will not be published. Required fields are marked *

two × one =