ಲಾವಣ್ಯ ಬೈಂದೂರು ನೂತನ ಅಧ್ಯಕ್ಷರಾಗಿ ಉದಯ ಆಚಾರ್ ಆಯ್ಕೆ

ಕಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಲಾವಣ್ಯ ರಿ. ಬೈಂದೂರು ಇದರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಕಾರ್ಯಕಾರಿಣಿ ಸಮಿತಿಯನ್ನು ರಚಿಸಲಾಯಿತು.

ಸಂಸ್ಥೆಯ ನೂತನ ಅಧ್ಯಕ್ಷರಾಗಿ ಎಚ್. ಉದಯ ಆಚಾರ್, ಗೌರವಧ್ಯಕರಾಗಿ ಯು. ಶ್ರೀನಿವಾಸ ಪ್ರಭು, ಬಾಲಚಂದ್ರ ವಿ. ಆರ್., ಉಪಾಧ್ಯಕ್ಷರಾಗಿ ನರಸಿಂಹ ನಾಯಕ್, ನಾರಾಯಣ ಕೆ., ಪ್ರಧಾನ ಕಾರ್ಯದರ್ಶಿಯಾಗಿ ಮೂರ್ತಿ ಬೈಂದೂರು, ಜೊತೆ ಕಾರ್ಯದರ್ಶಿಗಳಾಗಿ ವಿಶ್ವನಾಥ ಆಚಾರ್ಯ, ಗಣೇಶ ಪರಮಾನಂದ, ರೋಶನ್ ಕುಮಾರ್, ಕೋಶಾಧ್ಯಕ್ಷರಾಗಿ ಸುರೇಶ್ ಹುದಾರ್, ಸಂಘಟನಾ ಕಾರ್ಯದರ್ಶಿಯಾಗಿ ರವೀಂದ್ರ ಶ್ಯಾನುಭಾಗ್, ಸುಮಂತ ಆಚಾರ್, ವ್ಯವಸ್ಥಾಪಕರಾಗಿ ಬಿ. ಗಣೇಶ ಕಾರಂತ್, ರಾಮ ಟೈಲರ್, ಗಣಪತಿ ಎಸ್., ಮುಖ್ಯ ಸಲಹೆಗಾರರಾಗಿ ಗಿರೀಶ್ ಬೈಂದೂರು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸದಾಶಿವ ಡಿ, ಮೋಹನ್ ಕಾರಂತ್, ಕೃಷ್ಣಮೂರ್ತಿ ಕಾರಂತ್, ಸತ್ಯಪ್ರಸನ್ನ, ಸುನೀಲ್ ಬಿ. ಬಾಲಕೃಷ್ಣ, ವಿಶ್ವನಾಥ ಶೆಟ್ಟಿ, ನಾಗರಾಜ ಕಾರಂತ್, ನಾಗೇಂದ್ರ ಕುಮಾರ್ ಬಂಕೇಶ್ವರ, ರಾಮ ಕೆರೆಕೆಟ್ಟೆ, ನಿತೀನ್ ಶೆಟ್ಟಿ, ಬಿ. ವಿಶ್ವೇಶ್ವರ ಅಡಿಗ, ಮಂಜುನಾಥ್ ಶಿರೂರು, ಸುಬ್ರಹ್ಮಣ್ಯ ಜಿ., ನಾಗರಾಜ ಪಿ. ಯಡ್ತರೆ, ದಯಾನಂದ, ದಿನೇಶ್ ಆಚಾರ್, ಶ್ರೀಧರ್ ವಸ್ರೆ, ದಿನೇಶ್ ಕೆ., ಸುಚೇತ್ ನಾಯಕ್ ಆಯ್ಕೆಯಾಗಿದ್ದಾರೆ.

ಇದನ್ನು ಓದಿ
► ಬೈಂದೂರಿನ ಕಲಾ ಕುಟುಂಬ ಲಾವಣ್ಯಕ್ಕೆ ನಲವತ್ತರ ಸಂಭ್ರಮ – https://kundapraa.com/?p=20858 .

Leave a Reply

Your email address will not be published. Required fields are marked *

4 × five =