ಉಡುಪಿ ಜಿಲ್ಲೆ: ನಾಳೆ ಶಾಲಾ ಕಾಲೇಜಿಗೆ ರಜೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ, ಅ.06: ಜಿಲ್ಲಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 7ರ ಬುಧವಾರ ಶಾಲಾ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ರಜೆ ಘೋಷಿಸಿದ್ದಾರೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಅಗಸ್ಟ್ 7 ರಿಂದ 9ರ ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ.

Call us

Call us

Visit Now

ಮುಂದಿನ 72 ಗಂಟೆಗಳಲ್ಲಿ ಸುಮಾರು 205ಮಿ.ಮಿ ಮಳೆಯಾಗುವ ಹಾಗೂ ಭಾರಿ ಗಾಳಿ ಬೀಸುವ ಸಂಭವ ಇರುವ ಬಗ್ಗೆ ಮನ್ಸೂಚನೆಯನ್ನು ಹವಮಾನ ಇಲಾಖೆ ನೀಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅವರು ರಜೆ ನಿರ್ಧಾರವನ್ನು ಕೈಗೊಂಡಿದ್ದಾರೆ.

Click here

Call us

Call us

ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ ಶಾಲೆ, ಪೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಇರಲಿದೆ.

Leave a Reply

Your email address will not be published. Required fields are marked *

four + fourteen =