ಕುಂದಾಪುರ, ಬೈಂದೂರು ವಲಯದ 6 ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 2019-20ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದವರ ವಿವರ

ಪ್ರೌಢಶಾಲಾ ಶಿಕ್ಷಕರು: ರಾಜಶೇಖರ ಎಂ. ತಾಳಿಕೋಟೆ ಚಿತ್ರಕಲಾ ಶಿಕ್ಷಕರು ಸರಕಾರಿ ಪ್ರೌಢಶಾಲೆ ಆಲೂರು( ಬೈಂದೂರು ವಲಯ), ಶ್ರೀಕಾಂತ್ ವಿ. ಸಹ ಶಿಕ್ಷಕರು ಸರಕಾರಿ ಪ್ರೌಢಶಾಲೆ ಬಸ್ರೂರು (ಕುಂದಾಪುರ ವಲಯ), ಕೆ.ದಿನಮಣಿ ಶಾಸ್ತ್ರೀ ಚಿತ್ರಕಲಾ ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ಬ್ರಹ್ಮಾವರ( ಬ್ರಹ್ಮಾವರ ವಲಯ), ವೆಂಕಟರಮಣ ಉಪಾಧ್ಯಾಯ ಸಹ ಶಿಕ್ಷಕರು ಸರಕಾರಿ ಪ್ರೌಢಶಾಲೆ ವಳಕಾಡು( ಉಡುಪಿ ವಲಯ), ದಿನೇಶ್ ಶೆಟ್ಟಿಗಾರ್ ಸಹ ಶಿಕ್ಷಕರು ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ( ಕಾರ್ಕಳ ವಲಯ).

ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ಶೇಖರ ಯು ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು (ಕುಂದಾಪುರ ವಲಯ), ಆನಂದ ಶೆಟ್ಟಿ ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ತೂರು (ಬೈಂದೂರು ವಲಯ), ಶೋಭ ಸಹ ಶಿಕ್ಷಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಲಾರು ಜನರಲ್( ಉಡುಪಿ ವಲಯ), ನಾಗೇಶ್ ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಲ್ಲೂರು (ಕಾರ್ಕಳ ವಲಯ), ಸಾಧು ಸೇರಿಗಾರ ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿರಿಯಾರ( ಬ್ರಹ್ಮಾವರ ವಲಯ).

ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ರವೀಂದ್ರ ಶೆಟ್ಟಿ ಸಹ ಶಿಕ್ಷಕರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಯೋಜನಾ ನಗರ (ಬೈಂದೂರು ವಲಯ), ಚಂದ್ರಶೇಖರ ಶೆಟ್ಟಿ ಸಹ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೌಡ (ಕುಂದಾಪುರ ವಲಯ), ವಾರಿಜಾ ಮುಖ್ಯ ಶಿಕ್ಷಕರು ದಂಡತೀರ್ಥ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉಳಿಯಾರಗೋಳಿ( ಉಡುಪಿ ವಲಯ), ಸುಧೀರ್ ನಾಯಕ್ ಸಹ ಶಿಕ್ಷಕರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುದ್ದಣ್ಣನಗರ (ಕಾರ್ಕಳ ವಲಯ), ಜ್ಯೋತಿ ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿ(ಬ್ರಹ್ಮಾವರ ವಲಯ).

Leave a Reply

Your email address will not be published. Required fields are marked *

twelve − 4 =