ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ಅಧಿನಿಯಮದಂತೆ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರ ವ್ಯಾಪ್ತಿಯ ಪ್ರದೇಶವನ್ನು 30 ಏಕ ಸದಸ್ಯ ಜಿಲ್ಲಾ ಪಂಚಾಯತಿ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನಾಗಿ, ಜಿಲ್ಲೆಯ 7 ತಾಲೂಕು ಪಂಚಾಯತಿಗಳ ಪ್ರದೇಶವನ್ನು ಏಕ ಸದಸ್ಯ ತಾಲೂಕು ಪಂಚಾಯತಿ ಚುನಾವಣಾ ಕ್ಷೇತ್ರವನ್ನಾಗಿ ವಿಂಗಡಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.
ಅವುಗಳ ವಿವರ ಈ ಕೆಳಗಿನಂತಿದೆ