ಉಡುಪಿ ಜಿಲ್ಲಾ ಪಂಚಾಯತಿ ಚುನಾವಣಾ ಕ್ಷೇತ್ರದ ಮೀಸಲಾತಿ ಪ್ರಕಟ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜು.1: ಉಡುಪಿ ಜಿಲ್ಲಾ ಪಂಚಾಯತಿ ಸಂಬಂಧಿಸಿದಂತೆ ಚುನಾವಣಾ ಕ್ಷೇತ್ರಗಳ ಮೀಸಲಾತಿಯು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಗೊಂಡಿದೆ.

Call us

Click here

Click Here

Call us

Call us

Visit Now

Call us

ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ 8ರ ಒಳಗೆ ಕಾರ್ಯದರ್ಶಿಗಳು, ರಾಜ್ಯ ಚುನಾವಣಾ ಆಯೋಗ, 1ನೇ ಮಹಡಿ, ಕೆ.ಎಸ್.ಸಿ.ಎಂ.ಎಫ್ ಕಟ್ಟಡ ಹಿಂಭಾಗ, ನಂ8, ಕನ್ನಿಂಗ್ ಹ್ಯಾಂ ರಸ್ತೆ, ಬೆಂಗಳೂರು – 560052 ಇಲ್ಲಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ತಿಳಿಸಲಾಗಿದೆ.

ಇದನ್ನೂ ಓದಿ:
► ಉಡುಪಿ ಜಿಲ್ಲೆ – ತಾಲೂಕು ಪಂಚಾಯತಿ ಚುನಾವಣಾ ಕ್ಷೇತ್ರದ ಮೀಸಲಾತಿ ಪ್ರಕಟ – https://kundapraa.com/?p=49636 .

Call us

 

Leave a Reply

Your email address will not be published. Required fields are marked *

fourteen + 10 =