ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶೇಖರ್ ಪೂಜಾರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶೇಖರ್ ಪೂಜಾರಿ ಉಪ್ಪುಂದ ಪುನರಾಯ್ಕೆಯಾಗಿದ್ದಾರೆ.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮನ್ಯನವರ ಆದೇಶದ ಮೇರೆಗೆ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಚ್. ಎಮ್ ಜ್ಯೋತಿಷ್ ಅನುಮತಿಯ ಮೇರೆಗೆ ಉಡುಪಿ ಜಿಲ್ಲಾ ಯವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಅವರು ಶೇಖರ್ ಪೂಜಾರಿ ಉಪ್ಪುಂದ ಅವರನ್ನು ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

Leave a Reply

Your email address will not be published. Required fields are marked *

one × three =