ಅಡುಗೆ ಮನೆಯಲ್ಲಿ ಇರುವೆಗಳ ಕಾಟ ತಪ್ಪಿಸಲು ಈ ಟ್ರಿಕ್ಸ್ ಉಪಯೋಗಿಸಿ

Call us

Call us

ಅಡುಗೆ ಕೋಣೆಯಲ್ಲಿ ಏನಾದರೂ ಸಿಹಿ ಪದಾರ್ಥಗಳನ್ನು ಮಾಡಿಟ್ಟರೆ ಸಾಕು, ಇರುವೆಗಳು ಎಲ್ಲಿಂದಲೋ ಬಂದು ಸೇರುತ್ತವೆ. ನಿಮ್ಮ ಮನೆಯಲ್ಲೂ ಇದೇ ಸಮಸ್ಯೆ ಇದೆಯೇ? ಇರುವೆ ಕಾಟದಿಂದ ಸಾಕಾಗಿ ಹೋಗಿದೆಯೇ? ಹಾಗಿದ್ದರೆ ಇಲ್ಲಿದೆ ಸಿಂಪಲ್ ಟ್ರಿಕ್ಸ್. ಇರುವೆಗಳ ವಿರುದ್ಧ ಹೋರಾಡಲು ನೆರವಾಗುವ ಇನ್ನಷ್ಟು ನೈಸರ್ಗಿಕ ವಿಧಾನಗಳು ಇಲ್ಲಿವೆ.

Call us

Call us

ಅರಿಶಿನ ಕುಂಕುಮ: ಇರುವೆಗಳನ್ನು ಹೋಗಲಾಡಿಸಲು ಮಾಡಬಹುದಾದ ಒಂದು ತಂತ್ರವೆಂದರೆ ಅರಿಶಿನ ಮತ್ತು ಕುಂಕುಮ. ಇರುವೆಗಳಿಂದ ತುಂಬಿದ ಜಾಗದಲ್ಲಿ ಸ್ವಲ್ಪ ಅರಿಶಿನ, ಕುಂಕುಮವನ್ನು ಇಟ್ಟು ನೋಡಿ!

Call us

Call us

ಕರ್ಪೂರ: ಕರ್ಪೂರವನ್ನು ಇರುವೆ ಇರುವ ಜಾಗಕ್ಕೆ ಹಾಕಿ ಮ್ಯಾಜಿಕ್ ನೋಡಿ!! ಕರ್ಪೂರದ ಪರಿಮಳಕ್ಕೆ ಇರುವೆಗಳು ಜಾಗ ಖಾಲಿ ಮಾಡುತ್ತವೆ.

ಪೆಪ್ಪರ್ ಮಿಂಟ್ ಎಣ್ಣೆ: ಇರುವೆಗಳ ಬಾಧೆ ಇದ್ದರೆ ನಿವಾರಿಸಲು ಇರುವೆಗಳು ಬರುವ ಜಾಗಕ್ಕೆ ಈ ಸಾರಭೂತ ತೈಲದ 10 ಹನಿಗಳನ್ನು ಸಿಂಪಡಿಸಿ ನೋಡಿ

ಸಕ್ಕರೆ: ಹೌದು!  ಸಣ್ಣ ಕಪ್ಪು ಇರುವೆಗಳಿದ್ದರೆ, ಸಕ್ಕರೆಯ ಕೆಲವು ಕಣಗಳನ್ನು ಚಿಮುಕಿಸಿ. 5 ನಿಮಿಷಗಳ ನಂತರ ಪರಿಶೀಲಿಸಿ

ವಿನೆಗರ್: 1 ಕಪ್ ವಿನೇಗರ್ ಅನ್ನು ಸಮ ಪ್ರಮಾಣದ ನೀರಿನಲ್ಲಿ ಬೆರೆಸಿ, ಮನೆ ಮತ್ತು ಇರುವೆಗಳು ಬರುವ ಸ್ಥಳಗಳಿಗೆ ಸ್ಪ್ರೇಸ್ಪ್ರೇ ಮಾಡಿ ನೋಡಿ

ಕಿತ್ತಳೆ ಸಿಪ್ಪೆ: ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಇರುವೆಗಳು ಬರುವ ಜಾಗದಲ್ಲಿಡಿ. ಕಿತ್ತಳೆ ಹಣ್ಣಿನ ಪರಿಮಳಕ್ಕೆ ಇರುವೆಗಳು ಓಡಿ ಹೋಗುತ್ತವೆ.

Leave a Reply

Your email address will not be published. Required fields are marked *

five − 4 =