ರಾಜಪತ್ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ವೈಷ್ಣವಿ ಗೋಪಾಲ್ ಆಯ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಎನ್.ಸಿ.ಸಿ ಜ್ಯೂನಿಯರ್ ಅಂಡರ್ ಆಫೀಸರ್ ಆಳ್ವಾಸ್ ಕಾಲೇಜಿನ ದ್ವಿತೀಯ ಬಿ.ಎ ವಿದ್ಯಾರ್ಥಿನಿ ವೈಷ್ಣವಿ ಗೋಪಾಲ್ ನವದೆಹಲಿಯಲ್ಲಿ ಜ.26ರಂದು ಗಣರಾಜ್ಯೋತ್ಸವ ಕಾರ್ಯಕ್ರಮಗಳಾದ ‘ರಾಜಪತ್ ಗಣರಾಜ್ಯೋತ್ಸವ ಪಥ ಸಂಚಲನ’ದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

Call us

Call us

Visit Now

ಈಕೆ ಎನ್.ಸಿ.ಸಿ ಎಸ್.ಡಬ್ಲ್ಯು ಕಂಟಿಂಜೆಂಟ್ ಆಗಿ ಕರ್ನಾಟಕ-ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಲಿದ್ದಾರೆ. ಇವರು ಸತತ ನಾಲ್ಕು ತಿಂಗಳಿನಿಂದ ಎಂಟು ತರಬೇತಿ ಶಿಬಿರಗಳಲ್ಲಿ ಅಭ್ಯಾಸ ನಡೆಸಿದ್ದಾರೆ. ಈಕೆ ಗಂಗೊಳ್ಳಿ ನಿವಾಸಿ ಗೋಪಾಲ ಚಂದನ್ ಹಾಗೂ ಡಾ. ವೀಣಾ ಕಾರಂತ್ ದಂಪತಿ ಪುತ್ರಿ.

Click here

Call us

Call us

ಇದನ್ನೂ ಓದಿ:
► ವೈಷ್ಣವಿ ಗೋಪಾಲ್‌ಗೆ ರಾಜ್ಯಮಟ್ಟದ ಎನ್‌ಸಿಸಿ ಚಿನ್ನದ ಪದಕ – https://kundapraa.com/?p=33662 .
► ವೈಷ್ಣವಿ ಗೋಪಾಲ್ ರಾಜ್ಯ ಮಟ್ಟಕ್ಕೆ ಆಯ್ಕೆ- https://kundapraa.com/?p=27195 .
► ಕನ್ನಡ ಚರ್ಚಾ ಸ್ವರ್ಧೆ: ವೈಷ್ಣವಿ ಗೋಪಾಲ್ ಪ್ರಥಮ – https://kundapraa.com/?p=20472 .

Leave a Reply

Your email address will not be published. Required fields are marked *

15 + 1 =