ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ವತ್ತಿನಕಟ್ಟೆ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶರವನ್ನವರಾತ್ರಿ ಉತ್ಸವಕ್ಕೆ ಚಾಲನೆ ದೊರೆಯಿತು.

Call us

Call us

ದೇವಸ್ಥಾನದ ಸೇವಾಸಮಿತಿ ವ್ಯವಸ್ಥಾಪನಾ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ ಉತ್ಸವಕ್ಕೆ ಚಾಲನೆ ನಿಡಿದರು. ಪ್ರದಾನ ಅರ್ಚಕರಾದ ಬಿ. ಕೃಷ್ಣಮೂರ್ತಿ ನಾವುಡ ಅವರ  ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು ಈ ಸಂದರ್ಭದಲ್ಲಿ ಸೇವಾಸಮಿತಿ ವ್ಯವಸ್ಥಾಪನಾ ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಸದಸ್ಯರಾದ ಶಂಕರ ಮೊಗವೀರ, ಶ್ರೀನಿವಾಸ ಕುಮಾರ್, ಸತ್ಯ ಪ್ರಸನ್ನ, , ದೊಟ್ಟಯ್ಯ ಪೂಜಾರಿ, ಪಾತ್ರಿಗಳಾದ ಅಣ್ಣಪ್ಪ ಪೂಜಾರಿ ಹಾಗೂ ಭಕ್ತಾದಿಗಳು ಹಾಜರಿದ್ದರು.

Call us

Call us

Leave a Reply

Your email address will not be published. Required fields are marked *

14 + 8 =