ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವಿಜಯ್‌ಗೆ ತುರ್ತು ನೆರವಾಗುವಿರಾ?

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊವಾಡಿ ನಾಗನಾಯ್ಕರ ಮನೆ ನಿವಾಸಿ ವಿಜಯ್ ಮೊಗವೀರ (26) ಅವರು ಕಿಡ್ನಿ ವೈಫಲ್ಯ, ನ್ಯೂಮೋನಿಯಾ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅವರಿಗೆ ಮಾನವೀಯ ನೆರವಿನ ಅಗತ್ಯವಿದೆ.

ಅಸ್ವಸ್ಥಗೊಂಡಿರುವ ವಿಜಯ್ ಅವರನ್ನು ಜೂ.23ರಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಗುಣಮುಖರಾಗಲು ಹೆಚ್ಚಿನ ಚಿಕಿತ್ಸೆಯ ನೀಡಬೇಕಾಗಿದ್ದು ವೈದ್ಯಕೀಯ ವೆಚ್ಚ ಸುಮಾರು 3ಲಕ್ಷ ರೂ. ತಗುಲಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟು ದೊಡ್ಡ ಮೊತ್ತವನ್ನು ಕುಟುಂಬದವರಿಗೆ ಹೊಂದಿಸಿಕೊಳ್ಳಲು ಕಷ್ಟವಾಗುತ್ತಿದ್ದು ಸಹೃದಯಿಗಳ ಉದಾರ ನೆರವನ್ನು ಅವರು ಕೋರಿದ್ದಾರೆ.

ಸಹೃದಯಿಗಳ ನೆರವಿನ ನಿರೀಕ್ಷೆಯಲ್ಲಿ

ವಿಜಯ್
s/o ಸೀನ ಮೊಗವೀರ
ನಾಗನಾಯ್ಕರ ಮನೆ, ಮೋವಾಡಿ, ತ್ರಾಸಿ ಗ್ರಾಮ
ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ

ಬ್ಯಾಂಕ್: ಕರ್ಣಾಟಕ ಬ್ಯಾಂಕ್
ಅಕೌಂಟ್ ನಂ: 7552500100756101
ಐಎಪ್‌ಎಸ್‌ಸಿ: KARB0000755

ಮಾಹಿತಿಗೆ ಸಂಪರ್ಕ: +91 9731040168

 

Leave a Reply

Your email address will not be published. Required fields are marked *

5 + twenty =