ಬೈಂದೂರು ಬಿಜೆಪಿ ಯುವಮೋರ್ಚಾ ಶಕ್ತಿಕೇಂದ್ರದ ಅಧ್ಯಕ್ಷರಾಗಿ ವಿಕ್ರಮ್ ಪೂಜಾರಿ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಬಿಜೆಪಿ ಯುವಮೋರ್ಚಾ ಬೈಂದೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಯುವ ಉದ್ಯಮಿ ವಿಕ್ರಮ್ ಪೂಜಾರಿ, ಕಾರ್ಯದರ್ಶಿಯಾಗಿ ಗಣೇಶ್ ಗಾಣಿಗ ತಗ್ಗರ್ಸೆ ನೇಮಕಗೊಂಡಿದ್ದಾರೆ.

Click Here

Call us

Call us

Visit Now

ಇತ್ತಿಚಿಗೆ ನಡೆದ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಬೈಂದೂರು ಬಿಜೆಪಿ ಯುವಮೋರ್ಚಾದ ನೂತನ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಅವರು ನೇಮಿಸಿದ ಶಕ್ತಿಕೇಂದ್ರದ ಪದಾಧಿಕಾರಿಗಳನ್ನು ಹಿರಿಯ ಮುಖಂಡರ ಸಮ್ಮುಖದಲ್ಲಿ ಗೌರವಿಸಿದರು.

Click here

Click Here

Call us

Call us

vikram-poojary-as-president-of-byndoor-bjp-yuva-morcha-shaktikendra-1 vikram-poojary-as-president-of-byndoor-bjp-yuva-morcha-shaktikendra-2

Leave a Reply

Your email address will not be published. Required fields are marked *

1 × one =