ನಮ್ಮೂರಿನ ಸಂಗೀತ ಪ್ರತಿಭೆ ಸಾನ್ವಿ ಶೆಟ್ಟಿಗೆ ಓಟ್ ಮಾಡಿ ಬೆಂಬಲಿಸೋಣ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಸಿದ್ಧ &ಟಿವಿ ಹಿಂದಿ ವಾಹಿನಿಯ ವಾಯ್ಸ್ ಆಫ್ ಇಂಡಿಯಾ ಕಿಡ್ಸ್ ಸಂಗೀತದ ರಿಯಾಲಿಟಿ ಶೋನಲ್ಲಿ ಸ್ವರ್ಧಿಸುತ್ತಿರುವ ಕುಂದಾಪುರ ಮೂಲದ ಕುವರಿ ಸಾನ್ವಿ ಶೆಟ್ಟಿ ನಿಮ್ಮ ಪ್ರೋತ್ಸಾಹದ ನಿರೀಕ್ಷೆಯಲ್ಲಿದ್ದಾರೆ.

Call us

Call us

Visit Now

ತನ್ನ ಸುಮಧುರ ಕಂಠದ ಮೂಲಕ ಲಕ್ಷಾಂತರ ಪ್ರೇಕ್ಷಕರ ಮನಗೆದ್ದಿರುವ ನಮ್ಮೂರಿನ ಹುಡುಗಿ ಫೈನಲ್ ಹಂತ ತಲುಪಬೇಕಿದ್ದರೇ ನಾವು ವೂಟ್ ಮಾಡಿ ಬೆಂಬಲಿಸುವ ಅಗತ್ಯವಿದೆ. 7330599807 ಈ ಮೊಬೈಲ್ ನಂಬರ್‌ಗೆ ನೀವು ಎಷ್ಟು ಭಾರಿಯಾದರೂ ಮಿಸ್ಡ್ ಕಾಲ್ ನೀಡಿ ನೀವು ಓಟ್ ಮಾಡಬಹುದು. ಅಥವಾ SAN ಎಂದು ಟೈಪ್ ಮಾಡಿ 57575 ಈ ನಂಬರ್‌ಗೆ ಮೆಸೆಜ್ ಮಾಡಿ ವೋಟ್ ಮಾಡಬಹುದು.

Click Here

Click here

Click Here

Call us

Call us

ವಾಯ್ಸ್ ಆಫ್ ಇಂಡಿಯಾ ಕಿಡ್ಸ್ ಕಾರ್ಯಕ್ರಮ ಅಕ್ಟೋಬರ್ ೨ನೇ ತಾರೀಕು 9ರಿಂದು 10ಗಂಟೆಯವರೆಗೆ ಇದ್ದು, ರಾತ್ರಿ 10ಗಂಟೆಯಿಂದ ಬೆಳಿಗ್ಗೆ 7 ಗಂಟೆಯ ತನಕ ನೀವು ವೋಟ್ ಮಾಡಬಹುದಾಗಿದೆ.

Read this

► ಹಿಂದಿ ವಾಹಿನಿಯಲ್ಲಿ ಹಾಡಿನ ಮೋಡಿ ಮಾಡುತ್ತಿದ್ದಾಳೆ ಕುಂದಾಪುರ ಪೋರಿ ಸಾನ್ವಿ ಶೆಟ್ಟಿ – http://kundapraa.com/?p=16375

vote-sanvi-shetty2

Leave a Reply

Your email address will not be published. Required fields are marked *

two × 1 =